Smt Rathnavathi

ನಮ್ಮ ತರವಾಡು ಸದಸ್ಯೆ ಶ್ರೀಮತಿ ರತ್ನಾವತಿಯವರು ನಿನ್ನೆ ರಾತ್ರೆ (Dec 23 2023) ಅಸೈಗೋಳಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ತಿಳಿಸಲು ಏಷಾದಿಸುತ್ತೇವೆ. ಮೃತರ ಆತ್ಮಕ್ಕೆ ಶಾಂತಿ ಮತ್ತು ಸದ್ಗತಿ ದೊರಕಲಿ ಮತ್ತು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ಮೃತರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸೋಣ – On behalf of all Mangi Illam Members